1 ವರ್ಷ ಪೂರೈಸಿದ ಬೆನ್ನಲ್ಲೇ ಸಂಪುಟಕ್ಕೆ ಸಣ್ಣ ಸರ್ಜರಿ: ಮೂರ್ನಾಲ್ಕು ಸಚಿವರಿಗೆ ಕೊಕ್..?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ (ಜುಲೈ26) ಒಂದು ವರ್ಷ ಪೂರೈಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ  ಒಂದಿಷ್ಟು ಹೊಳಪು ನೀಡಲು ಮುಂದಾಗಿದ್ದಾರೆ.

First Published Jul 26, 2020, 10:41 PM IST | Last Updated Jul 26, 2020, 10:41 PM IST

ಬೆಂಗಳೂರು, (ಜುಲೈ.26): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದು ಇಂದಿಗೆ (ಜುಲೈ26) ಒಂದು ವರ್ಷ ಪೂರೈಸಿದೆ. 

ಕಾರ್ಗಿಲ್ ವೀರರಿಗೆ ಮೋದಿ ನಮನ, ಉ.ಕೊರಿಯಾದಲ್ಲಿ ಕೊರೋನಾ; ಜು.26ರ ಟಾಪ್ 10 ಸುದ್ದಿ! 

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟಕ್ಕೆ ಒಂದಿಷ್ಟು ಹೊಳಪು ನೀಡಲು ಮುಂದಾಗಿದ್ದಾರೆ.ಈ ಹಿನ್ನೆಯಲ್ಲಿ ಮೂರ್ನಾಲ್ಕು ಸಚಿವರಿಗೆ ಕೊಕ್ ನೀಡುವ ಚಿಂತನೆಗಳು ನಡೆದಿವೆ ಎನ್ನಲಾಗುತ್ತಿದೆ.