HDK ಮತ್ತು ಸಿದ್ದುಗೆ ಬಹಿರಂಗ ಟಾಸ್ಕ್ ಕೊಟ್ಟ ಯಡಿಯೂರಪ್ಪ
ಬೆಂಗಳೂರು(ಡಿ. 22) ಸಿಎಂ ಬಿಎಸ್ ಯಡಿಯೂರಪ್ಪ ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ವಾಗ್ದಾಳಿ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಮುಸಲ್ಮಾನರಿಗೆ ಯಾವ ರೀತಿ ಅನ್ಯಾಯವಾಗುತ್ತಿದೆ ಎಂಬುದನ್ನು ತಿಳಿಸುತ್ತೀರಾ? ಎಂದು ಸವಾಲು ಹಾಕಿದ್ದಾರೆ.
ವಿರೋಧ ಪಕ್ಷದ ನಾಯಕರು ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.