Asianet Suvarna News Asianet Suvarna News

ದೆಹಲಿಯ ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಇಂದೇ ಸಂಪುಟ ಕ್ಲೈಮ್ಯಾಕ್ಸ್..?

Aug 3, 2021, 6:16 PM IST

ಬೆಂಗಳೂರು (ಆ. 03): ಸಂಪುಟ ರಚನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ವರಿಷ್ಠರ ಜೊತೆ ಬೆಳಿಗ್ಗೆಯಿಂದಲೂ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಇದೀಗ ದೆಹಲಿಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಾತ್ರಿ 7.40 ರ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನೂತನ ಸಚಿವರ ಪಟ್ಟಿಯೊಂದಿಗೆ ಬರುವ ನಿರೀಕ್ಷೆಯಿದೆ. 

ಯಾರೂ ಊಹಿಸಲು ಅಸಾಧ್ಯ: ಮಂತ್ರಿ ಸ್ಥಾನಕ್ಕೆ ಅಂತ ಶಾಸಕರ ಹೆಸರು ಪ್ರಸ್ತಾಪಿಸಿದ ಹೈಕಮಾಂಡ್

Video Top Stories