Bitcoin Scam: ಕಾಂಗ್ರೆಸ್‌ನಿಂದ ಬಿಟ್ ಕಾಯಿನ್ ಮಾಹಿತಿ ಬಹಿರಂಗ

ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿರೋಧ ಪಕ್ಷಗಳ ಆರೋಪಕ್ಕೆ ಆಡಳಿತ ಪಕ್ಷ ಬಿಜೆಪಿಯ ನಾಯಕರ ಗಲಿಬಿಲಿಯಾಗಿದ್ದಾರೆ.ಎಲ್ಲಿ ನಮ್ಮ ಬುಡಕ್ಕೆ ಬರುತ್ತೋ ಎನ್ನುವ ಆತಂಕದಲ್ಲಿ ಕೆಲ ಮಿನಿಸ್ಟರ್‌ಗಳು ಇದ್ದಾರೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೊಸ ಬಾಂಬ್ ಸಿಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.13): ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ವಿರೋಧ ಪಕ್ಷಗಳ ಆರೋಪಕ್ಕೆ ಆಡಳಿತ ಪಕ್ಷ ಬಿಜೆಪಿಯ ನಾಯಕರ ಗಲಿಬಿಲಿಯಾಗಿದ್ದಾರೆ.

BitCoin Scam: ಬೊಮ್ಮಾಯಿಗೆ ಮೋದಿ ಅಭಯ, ಸಿಎಂ ಕುರ್ಚಿ ಎಷ್ಟು ಸೇಫ್..?

ಎಲ್ಲಿ ನಮ್ಮ ಬುಡಕ್ಕೆ ಬರುತ್ತೋ ಎನ್ನುವ ಆತಂಕದಲ್ಲಿ ಕೆಲ ಮಿನಿಸ್ಟರ್‌ಗಳು ಇದ್ದಾರೆ. ಇದರ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಹೊಸ ಬಾಂಬ್ ಸಿಡಿಸಿದ್ದು, ಬಿಟ್ ಕಾಯಿನ್ ಹಗರಣದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

Related Video