Asianet Suvarna News Asianet Suvarna News

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ: '100 ನಾಟೌಟ್' ಕ್ಯಾಂಪೇನ್

ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ. ಈಗ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ. ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದ್ದು, '100 ನಾಟೌಟ್ ಕ್ಯಾಂಪೇನ್' ಹಮ್ಮಿಕೊಂಡಿದೆ

ಬೆಂಗಳೂರು, (ಜೂನ್.09): ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ. ಈಗ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿ ಗಡಿ ದಾಟಿದೆ. ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ.

ಬಳ್ಳಾರಿ, ಶಿರಸಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ದರ!

ಅಲ್ಲದೇ ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ ಸಾರಿದ್ದು,  '100 ನಾಟೌಟ್ ಕ್ಯಾಂಪೇನ್' ಹಮ್ಮಿಕೊಂಡಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

Video Top Stories