
ರಾಜ್ಯದಲ್ಲಿ ಮತ್ತೆ ಒಂದಾಗೋಣ ಬಾ ಎಂದ ಕೈ-ದಳ ದೋಸ್ತಿ...?
ಕೊರೋನಾ ವೈರಸ್ ಮಧ್ಯೆ ರಾಜ್ಯ ರಾಜಕಾರಣ ರಂಗೇರಿದ್ದು, ರಾಜ್ಯಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಒಂದಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಬೆಂಗಳೂರು, (ಮೇ.22): ಕೊರೋನಾ ವೈರಸ್ ಮಧ್ಯೆ ರಾಜ್ಯ ರಾಜಕಾರಣ ರಂಗೇರಿದ್ದು, ರಾಜ್ಯಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಒಂದಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚುನಾವಣೆಗಾಗಿ ಕಾಂಗ್ರೆಸ್-ಜೆಡಿಎಸ್ ಡೀಲ್ ಮಾಡಿಕೊಳ್ಳುವ ಪ್ಲಾನ್ ಇದ್ದು, ಒಂದು ವೇಳೆ ಈ ಪ್ಲಾನ್ ಸಕ್ಸಸ್ ಆದ್ರೆ, ಮಲ್ಲಿಕಾರ್ಜುನ ಖರ್ಗೆ ಹಾಗೂ ಎಚ್‌ಡಿ ದೇವೇಗೌಡ ರಾಜ್ಯಸಭೆಗೆ ಕಳುಹಿಸುವ ಕಸರತ್ತು ನಡೆದಿವೆ.