ನವೆಂಬರ್ ಕ್ರಾಂತಿ: ಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ಶುರುವಾಯ್ತಾ ಫೈಟ್?
ನವೆಂಬರ್ ಸಮೀಪಿಸುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಸಂಪುಟ ಬದಲಾವಣೆಗೆ ಸಿದ್ದರಾಮಯ್ಯ ಬಣ ಪಟ್ಟು ಹಿಡಿದರೆ, ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಸೂತ್ರದಂತೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಅವರ ಬಣ ಆಗ್ರಹಿಸುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ