ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಮಾಹಿತಿ: 11 ಹಾಲಿ ಶಾಸಕರಿಗೆ ಬಿಗ್‌ ಶಾಕ್....!

ಕಾಂಗ್ರೆಸ್‌ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಬಿಜೆಪಿ ಹಾಗೂ  ಜೆಡಿಎಸ್‌ಗಿಂತ ಒಂದು ಹೆಜ್ಜೆ ಮುಂದೆ ಇದೆ. ಇನ್ನು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುವ ಶಾಸಕರ ಕನಸು ಭಗ್ನ ಎನ್ನಲಾಗುತ್ತಿದೆ. ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...

Share this Video
  • FB
  • Linkdin
  • Whatsapp

ಬೆಂಗಳೂರು, (ಆಗಸ್ಟ್.09):  ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿ ಇದೆ. ಆಗಲೇ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ ಸಿದ್ಧತೆಯಲ್ಲಿ ತೊಡಗಿಕೊಂಡಿವೆ.

ಸಿದ್ದು ಆಯ್ತು, ಈಗ ಡಿಕೆಶಿ ಶೋ: 1 ಲಕ್ಷ ಜನರನ್ನು ಸೇರಿಸಲು ಸಿದ್ಧತೆ..!

ಅದರಲ್ಲೂ ಕಾಂಗ್ರೆಸ್‌ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟಿದ್ದು, ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಬಿಜೆಪಿ ಹಾಗೂ ಜೆಡಿಎಸ್‌ಗಿಂತ ಒಂದು ಹೆಜ್ಜೆ ಮುಂದೆ ಇದೆ. ಇನ್ನು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸುವ ಶಾಸಕರ ಕನಸು ಭಗ್ನ ಎನ್ನಲಾಗುತ್ತಿದೆ. ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ ಕ್ಯಾಂಪ್‌ನ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ...

Related Video