ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸ್ತಾರಾ ಪ್ರಿಯಾಂಕಾ ಗಾಂಧಿ..?

ಕಾಂಗ್ರೆಸ್‌ನಲ್ಲೂ ತಯಾರಿ ನಡೆದಿದ್ದು, ಕರ್ನಾಟಕಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕರೆತರುವುದಕ್ಕೆ ರಾಜ್ಯ ಕಾಂಗ್ರೆಸ್ ಆಹ್ವಾನಿಸಿದೆ. ಕರ್ನಾಟಕ ರಾಜ್ಯಸಭೆಗೆ ಸ್ಪರ್ಧೆ ಮಾಡುವಂತೆ ಪ್ರಿಯಾಂಕಾ ಗಾಂಧಿಯವರಿಗೆ ಆಹ್ವಾನಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.14): ಕರ್ನಾಟಕದಲ್ಲಿ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳು ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಸಿದ್ದು, ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ.

ಕರ್ನಾಟಕ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆ

ಮತ್ತೊಂದು ಕಾಂಗ್ರೆಸ್‌ನಲ್ಲೂ ತಯಾರಿ ನಡೆದಿದ್ದು, ಕರ್ನಾಟಕಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕರೆತರುವುದಕ್ಕೆ ರಾಜ್ಯ ಕಾಂಗ್ರೆಸ್ ಆಹ್ವಾನಿಸಿದೆ. ಕರ್ನಾಟಕ ರಾಜ್ಯಸಭೆಗೆ ಸ್ಪರ್ಧೆ ಮಾಡುವಂತೆ ಪ್ರಿಯಾಂಕಾ ಗಾಂಧಿಯವರಿಗೆ ಆಹ್ವಾನಿಸಲಾಗಿದೆ. 

Related Video