Asianet Suvarna News Asianet Suvarna News

ಜಾತಿ ಗಣತಿ ವರದಿ ಸೋರಿಕೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಸಿದ್ದರಾಮಯ್ಯನವರ ಸರ್ಕಾರವ ವೇಳೆ ನಡೆಸಲಾಗಿದ್ದು ಜಾತಿಗಣತಿ ವರದಿ ಸೋರಿಕೆಯಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಸೆ.08): ಸಿದ್ದರಾಮಯ್ಯನವರ ಸರ್ಕಾರವ ವೇಳೆ ನಡೆಸಲಾಗಿದ್ದು ಜಾತಿಗಣತಿ ವರದಿ ಸೋರಿಕೆಯಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಜಾತಿ ಗಣತಿ ವರದಿ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಬಿರುಕು

ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು,ಜಾತಿ ಗಣತಿ ವರದಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.