Asianet Suvarna News Asianet Suvarna News

'18 ಗಂಟೆ ಕೆಲ್ಸ ಮಾಡಿದಕ್ಕೆ GDP ಕುಸಿದಿದೆ, ಪ್ರಧಾನಿ ಇನ್ನೂ 1 ಗಂಟೆ ಕೆಲ್ಸ ಮಾಡಿದ್ರೆ ದೇಶದ ಸ್ಥಿತಿ ಏನಾಗುತ್ತಿತ್ತೋ’?

ಭಾರತದ ಆರ್ಥಿಕ ಬೆಳವಣಿಗೆ ಜುಲೈ-ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ಶೇ.5 ರಿಂದ ಶೇ.4.5ಕ್ಕೆ ಕುಸಿದಿದೆ.  ನ.29 ರಂದು ಬಿಡುಗಡೆಯಾಗಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಕಳೆದ 6 ವರ್ಷಗಳಲ್ಲೇ ಅತಿ ಹೆಚ್ಚು ಕುಸಿತ ಕಂಡಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎನ್ನುವುದಕ್ಕೆ ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಲೇವಡಿ ಮಾಡಿದ್ದಾರೆ. ಹಾಗಾದ್ರೆ, ಸಿದ್ದು ಮಾಡಿದ ಟ್ವೀಟ್ ನಲ್ಲೇನಿದೆ ವಿಡಿಯೋನಲ್ಲಿ ನೋಡಿ..?

ಬೆಂಗಳೂರು, [ನ.30]: ಭಾರತದ ಆರ್ಥಿಕ ಬೆಳವಣಿಗೆ ಜುಲೈ-ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ಶೇ.5 ರಿಂದ ಶೇ.4.5ಕ್ಕೆ ಕುಸಿದಿದೆ.  ನ.29 ರಂದು ಬಿಡುಗಡೆಯಾಗಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಕಳೆದ 6 ವರ್ಷಗಳಲ್ಲೇ ಅತಿ ಹೆಚ್ಚು ಕುಸಿತ ಕಂಡಿದೆ. 

ಇನ್ನು ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಾರೆ ಎನ್ನುವುದಕ್ಕೆ ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಲೇವಡಿ ಮಾಡಿದ್ದಾರೆ. ಹಾಗಾದ್ರೆ, ಸಿದ್ದು ಮಾಡಿದ ಟ್ವೀಟ್ ನಲ್ಲೇನಿದೆ ವಿಡಿಯೋನಲ್ಲಿ ನೋಡಿ..?