Asianet Suvarna News Asianet Suvarna News

ಜಾತಿ ಗಣತಿ ವರದಿ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಬಿರುಕು

ಜಾತಿ ಗಣತಿ ವರದಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಕು, ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ.

ಬೆಂಗಳೂರು, (ಸೆ.07): ಜಾತಿ ಗಣತಿ ವರದಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಕು, ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ.

ಜಾತಿಗಣತಿ ಪರ ಹೋರಾಟ ಎಲ್ಲೇ ನಡೆದರೂ ಬೆಂಬಲ: ಸಿದ್ದು

ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿದ್ದ ಜಾತಿ ಗಣತಿಗೆ ಸ್ವಪಕ್ಷೀಯರ ವಿರೋಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ವೀರಶೈವ ಲಿಂಗಾಯರಿಂದಲೇ ವಿರೋಧ ವ್ಯಕ್ತವಾಗಿದೆ. 

Video Top Stories