ಬಿಜೆಪಿ V/S ಕಾಂಗ್ರೆಸ್ QR ಕೋಡ್: ಬೆಂಗಳೂರು ತುಂಬಾ 40% ಕಮಿಷನ್ PayCM ಪೋಸ್ಟರ್!

ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ 40% ಕಮಿಷನ್‌ ಆರೋಪ ಮಾಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದೀಗ ವಿರೋಧ ಪಕ್ಷ ಕಾಂಗ್ರೆಸ್‌ ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸಿಎಂ ಎಂಬ ಕ್ಯೂಆರ್‌ ಕೋಡ್‌ ಅಭಿಯಾನವನ್ನು ಹಮ್ಮಿಕೊಂಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್. 21): ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ 40% ಕಮಿಷನ್‌ ಆರೋಪ ಮಾಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದೀಗ ವಿರೋಧ ಪಕ್ಷ ಕಾಂಗ್ರೆಸ್‌ ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸಿಎಂ ಎಂಬ ಕ್ಯೂಆರ್‌ ಕೋಡ್‌ ಅಭಿಯಾನವನ್ನು ಹಮ್ಮಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಯಲಾಗಲಿದೆ ಸಚಿವರೊಬ್ಬರ ಅಕ್ರಮ: ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಹೌದು...ಕ್ಯೂಆರ್‌ ಕೋಡ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಫೋಟೋ ಹಾಕಿ PayCM ಎಂಬ ಪೋಸ್ಟರ್‌ ಮಾಡಿದ್ದು, ಈ 40% ಕಮಿಷನ್ ಪೋಸ್ಟರ್‌ನ್ನು ಬೆಂಗಳೂರು ತುಂಬಾ ಹಾಕಿದೆ. ಇದಕ್ಕೆ ಬಿಜೆಪಿ ಸಹ ಕಾಂಗ್ರೆಸ್ ತಿರುಗೇಟು ನೋಡಿದೆ.

Related Video