Asianet Suvarna News Asianet Suvarna News

Lok Sabha election 2024: ಲೋಕಾ ಚುನಾವಣೆಗೆ ಕಾಂಗ್ರೆಸ್‌ನಿಂದ ಭರ್ಜರಿ ತಯಾರಿ!

ಲೋಕಸಭೆ ಚುನಾವಣೆ 2024 ಕ್ಕೆ ರಾಜ್ಯ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿನ ಗೆಲುವು ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಹುರುಪನ್ನು ತಂದಿದೆ.

First Published Jun 30, 2023, 9:30 PM IST | Last Updated Jun 30, 2023, 9:33 PM IST

ಬೆಂಗಳೂರು (ಜೂ.30): ಲೋಕಸಭೆ ಚುನಾವಣೆ 2024 ಕ್ಕೆ ರಾಜ್ಯ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿನ ಗೆಲುವು ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಹುರುಪನ್ನು ತಂದಿದ್ದು, ಸತತ ಸೋಲು ಕಂಡಿರುವ ಕ್ಷೇತ್ರವನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆ. ಹಲವು ಕ್ಷೇತ್ರಗಳಲ್ಲಿ ಪ್ರಭಾವಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.