ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಧರಣಿ, ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ

 ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.31):  ಬೆಲೆ ಏರಿಕೆ ವಿರುದ್ಧ ಕರ್ನಾಟಕ ನಾಯಕರು ಪ್ರತಿಟನೆ ಮಾಡಿದರು. ತೈಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಕಾಂಗ್ರೆಸ್‌ ಕಚೇರಿ ಮುಂದೆ ಧರಣೆ ಮಾಡಿದರು.

ಗ್ಯಾಸ್ ಬೆಲೆ ಏರಿಕೆ: ಕಾಂಗ್ರೆಸ್ ಮುಖಂಡರ ಮನೆಯ ಮುಂಭಾಗದಲ್ಲಿ‌ ವಿನೂತನ ಪ್ರತಿಭಟನೆ!

ಬೆಲೆಯೇರಿಕೆ ಮುಕ್ತ ಭಾರತಕ್ಕೆ ಕಾಂಗ್ರೆಸ್ ಅಭಿಯಾನ ನಡೆಸಿದ್ದು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ದಿನದಿಂದ ದಿನಕ್ಕೆ ಕಚ್ಚಾ ತೈಲಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು (Congess Leaders) ವಿನೂತನವಾಗಿ ಚಿಕ್ಕಮಗಳೂರಿನಲ್ಲಿ (Chikkamagaluru) ಪ್ರತಿಭಟನೆ (Protest) ನಡೆಸಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದ್ದಾರೆ. 

Related Video