Asianet Suvarna News Asianet Suvarna News

MLC Election Result: ವಿಧಾನಪರಿಷತ್‌ನಲ್ಲಿ ತನ್ನ ಬಲ ಹೆಚ್ಚಸಿಕೊಂಡ ಬಿಜೆಪಿ

25 ಸ್ಥಾನಗಳ ಪೈಕಿ ಬಿಜೆಪಿ 12, ಕಾಂಗ್ರೆಸ್ 11, ಜೆಡಿಎಸ್ 1 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ವಿಧಾನಪರಿಷತ್‌ನಲ್ಲಿ ತನ್ನ ಸಂಖ್ಯಾ ಬಲ ಹೆಚ್ಚಿಸಿಕೊಂಡು ಬಹುಮತಪಡೆದುಕೊಂಡಿದೆ.

ಬೆಂಗಳೂರು, (ಡಿ.14): ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು(ಮಂಗಳವಾರ) ಹೊರಬಿದ್ದಿದೆ.

MLC Election Result: ವಿಧಾನಪರಿಷತ್ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಇಲ್ಲಿದೆ 

25 ಸ್ಥಾನಗಳ ಪೈಕಿ ಬಿಜೆಪಿ 12, ಕಾಂಗ್ರೆಸ್ 11, ಜೆಡಿಎಸ್ 1 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ವಿಧಾನಪರಿಷತ್‌ನಲ್ಲಿ ತನ್ನ ಸಂಖ್ಯಾ ಬಲ ಹೆಚ್ಚಿಸಿಕೊಂಡು ಬಹುಮತಪಡೆದುಕೊಂಡಿದೆ.

Video Top Stories