MLC Election Result: ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ, ಸಿದ್ದರಾಮಯ್ಯ ವಿಶ್ಲೇಷಿಸಿದ್ದು ಹೀಗೆ

ತೀವ್ರ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಇನ್ನು ಫಲಿತಾಂಶದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದು ಹೀಗೆ....

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.14): ತೀವ್ರ ಕುತೂಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.

MLC Election Result: ವಿಧಾನಪರಿಷತ್ ಚುನಾವಣಾ ಫಲಿತಾಂಶದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಿಜೆಪಿ 12ರಲ್ಲಿ ಗೆಲುವು ಸಾಧಿಸಿದ್ರೆ, ಕಾಂಗ್ರೆಸ್ 11 ಸ್ಥಾನಗಳಲ್ಲಿ ಜಯ ಕಂಡಿದೆ. ಇನ್ನುಳಿದಂತೆ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ತಲಾ ಒಂದು ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಇನ್ನು ಫಲಿತಾಂಶದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದು ಹೀಗೆ....

Related Video