Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರುವಾಗಿದ್ದು, ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದಾರೆ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದ್ದು, ಜೆಡಿಎಸ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ. ಇಂದು ಹಲಸಿ ಗ್ರಾಮದಲ್ಲಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಖಾನಾಪುರ ಕ್ಷೇತ್ರದ 23 ಹಳ್ಳಿಗಳಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದು, ಬೆಳಗಾವಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೇ ದಳಪತಿ ಟಾರ್ಗೆಟ್‌ ಆಗಿದೆ. ಖಾನಾಪುರ ಜೆಡಿಎಸ್‌ ಅಭ್ಯರ್ಥಿ ನಾಸೀರ್‌ ಭಗವಾನ್‌ ಪರ ಪ್ರಚಾರ ನಡೆಸಲಿದ್ದು, ನಾಳೆ ರಾಯಬಾಗ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಸಂಚಾರ ಮಾಡಲಿದ್ದಾರೆ.

Related Video