ಸಿದ್ದರಾಮಯ್ಯ V\S ವಿ ಸೋಮಣ್ಣ, ಸಿದ್ದರಾಮನ ಹುಂಡಿ ಮತದಾರರ ಮನದಾಳದ ಏನು.?

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಸಿದ್ದರಾಮನ ಹುಂಡಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

Share this Video
  • FB
  • Linkdin
  • Whatsapp

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ವರುಣಾ ಸಿದ್ದರಾಮನ ಹುಂಡಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲಾವನ್ನೂ ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ಸೋಮಣ್ಣ ಗೆಲ್ಲಲ್ಲ ಎಂದಿದ್ದಾರೆ . ವರುಣಾದಲ್ಲಿ ಸಿದ್ದರಾಮಯ್ಯ ಎಲ್ಲಾ ಅಭಿವೃದ್ದಿಯನ್ನು ಮಾಡಿದ್ದಾರೆ, ಅವರ ಸ್ವ ಕ್ಷೇತ್ರ ವರುಣಾ ಇಲ್ಲಿನ ಮತದಾರರು ಅವರ ಕೈ ಬಿಡಲ್ಲಾ ಎಂದು ಅಭಿಪ್ರಯಾ ತಿಳಿಸಿದ್ದಾರೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video