Karnataka election 2023: ಹನುಮಾನ್ ಚಾಲೀಸಾ ಪಠಣ ಮಾಡಿದ ಶೋಭಾ, ಸಿಎಂ ಬೊಮ್ಮಾಯಿ ..!

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಈ ಬಾರಿ ಅಧಿಕಾಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುವುದಾಗಿ ತಿಳಿಸಿದ್ದು, ಇದರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.

First Published May 9, 2023, 1:48 PM IST | Last Updated May 9, 2023, 2:29 PM IST

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಈ ಬಾರಿ ಅಧಿಕಾಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುವುದಾಗಿ ತಿಳಿಸಿದ್ದು, ಇದರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.ಹುಬ್ಬಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹನುಮಾನ್‌ ಚಾಲೀಸಾ ಪಠಿಸಿದ್ದಾರೆ. ಅಭಿಯಾನಿಗಳು, ಪಕ್ಷದ ಕಾರ್ಯಕರ್ತರ ಜೊತೆಗೂಡಿ  ಹನುಮಾನ್ ಚಾಲೀಸಾ ಪಠಿಸಿದ್ದಾರೆ.ಹಾಗೇ ಕೇಂದ್ರ ಅಚಿವೆ ಶೋಭಾ ಕರಂದ್ಲಾಜೆ ಕೂಡ ಬೆಂಗಳೂರಿನ ಮಹಾಲಕ್ಷ್ಮಿಲೇಔಟ್‌ನಲ್ಲಿರುವ ಶ್ರೀಪ್ರಸನ್ನ ವೀರಾಂಜನೇಯ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ  ಹನುಮಾನ್‌ ಚಾಲೀಸಾ ಪಠಿಸಿದರು. 

Video Top Stories