ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್
ಮೈಸೂರು ಹೆದ್ದಾರಿಯಲ್ಲೇ ನರೇಂದ್ರ ಮೋದಿ ಹೆಲಿಕಾಫ್ಟರ್ ಇಳಿಯಲಿದ್ದು, ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರಲ್ಲಿ ಕಮಲ ಅರಳಲಿದೆಯಾ ಎಂಬ ಚರ್ಚೆ ಶುರುವಾಗಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಪ್ರಮುಖ 3 ರಾಜಕೀಯ ಪಕ್ಷಗಳು ಎಲೆಕ್ಷನ್ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿವೆ. ಈ ತಂತ್ರಗಾರಿಕೆಯಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ ಎಂದು ಹೇಳಿದ್ರೂ ತಪ್ಪಿಲ್ಲ. ಇದೆಲ್ಲದಕ್ಕಿಂತ ಹೆಚ್ಚಾಗಿ ಖುದ್ದು ಮೋದಿಯೇ ಎಲೆಕ್ಷನ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಕೇಸರಿ ಧ್ವಜ ಹಾರಿಸಲು ಬಿಜೆಪಿ ಜಿದ್ದಿಗೆ ಬಿದ್ದಿದೆ. ಹೀಗಾಗಿ ಮೋದಿ ಹಳೇ ಮೈಸೂರು ಭಾಗಕ್ಕೆ ಹೆಚ್ಚಾಗಿ ಭೇಟಿ ನೀಡಲಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.
ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ