ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

ಬಿಜೆಪಿ ರಾಜ್ಯದಲ್ಲಿ  135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

Share this Video
  • FB
  • Linkdin
  • Whatsapp

ಬಿಜೆಪಿ ರಾಜ್ಯದಲ್ಲಿ 135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ . ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಹಾಗೇ ಕಾಂಗ್ರೆಸ್‌ ಪ್ರಣಾಳಿಯ ಕುರಿತು ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್‌ ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್‌ ಮೂರ್ಖತನ ಮಾಡಿದೆ ಮಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಹೇಳಿದರು .

Related Video