'ಪಿಎಸ್‌ಐ ಹಗರಣ ಮುಚ್ಚಿ ಹಾಕಲು ಸರ್ಕಾರದಿಂದ ಹುನ್ನಾರ'

 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಬಗೆದಷ್ಟು ಬಣ್ಣ ಬಯಲಾಗುತ್ತಿದೆ. ಅದರಲ್ಲೂ ಇದೀಗ ಈ ಪ್ರರಕಣದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಅವರ ಸಹೋದರನ ಹೆಸರು ಕೇಳಿಬರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಲ್ಲ ಒಂದು ಬಾಂಬ್ ಸಿಡಿಸುತ್ತಲೇ ಇದ್ದಾರೆ.

First Published May 2, 2022, 6:16 PM IST | Last Updated May 2, 2022, 6:16 PM IST

ಮೈಸೂರು, (ಮೇ.02): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಬಗೆದಷ್ಟು ಬಣ್ಣ ಬಯಲಾಗುತ್ತಿದೆ. ಅದರಲ್ಲೂ ಇದೀಗ ಈ ಪ್ರರಕಣದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಅವರ ಸಹೋದರನ ಹೆಸರು ಕೇಳಿಬರುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದಲ್ಲ ಒಂದು ಬಾಂಬ್ ಸಿಡಿಸುತ್ತಲೇ ಇದ್ದಾರೆ.

PSI ಅಕ್ರಮದಲ್ಲಿ ಅಶ್ವತ್ಥ್ ನಾರಾಯಣ ಸಹೋದರ ಭಾಗಿ ಆರೋಪ, ಸ್ಪಷ್ಟನೆ ಕೊಟ್ಟ ಸಚಿವ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪಿಎಸ್‌ಐ ಹಗರಣ ಮುಚ್ಚಿ ಹಾಕಲು ಸರ್ಕಾರದಿಂದ ಹುನ್ನಾರ ಮಾಡ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.