Asianet Suvarna News Asianet Suvarna News

ಈ ಬಾರಿ ಸಚಿವ ಸ್ಥಾನ ಬಿಟ್ಟು ಕೊಡಲ್ಲ, ಹೋರಾಟ ಮಾಡ್ತೀನಿ: ಎಚ್ಚರಿಕೆ ಕೊಟ್ಟ ಶಾಸಕ

ಒಂದೆಡೆ ವಲಸಿಗರು ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ರೆ, ಮತ್ತೊಂದೆಡೆ ಮೂಲ ಬಿಜೆಪಿ ಶಾಸಕರು ಸಹ ಏನಾದ್ರೂ ಮಾಡಿ ಈ ಬಾರಿ ಸಚಿವ ಸ್ಥಾನ ಪಡೆಯಲೇಬೇಕೆಂದು ಭರ್ಜರಿ ಲಾಬಿ ನಡೆಸಿದ್ದಾರೆ. ಅದರಲ್ಲೂ ನೆಹರೂ ಓಲೆಕಾರ್ ಹೋರಾಟ ಮಾಡ್ತೀನಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಹಾವೇರಿ, (ಜು.31): ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿಗೆ ಹೋಗಿಬಂದಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆಯ ಸವಾಲು ಎದುರಾಗಿದೆ. 

ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

ಒಂದೆಡೆ ವಲಸಿಗರು ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ರೆ, ಮತ್ತೊಂದೆಡೆ ಮೂಲ ಬಿಜೆಪಿ ಶಾಸಕರು ಸಹ ಏನಾದ್ರೂ ಮಾಡಿ ಈ ಬಾರಿ ಸಚಿವ ಸ್ಥಾನ ಪಡೆಯಲೇಬೇಕೆಂದು ಭರ್ಜರಿ ಲಾಬಿ ನಡೆಸಿದ್ದಾರೆ. ಅದರಲ್ಲೂ ನೆಹರೂ ಓಲೆಕಾರ್ ಹೋರಾಟ ಮಾಡ್ತೀನಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Video Top Stories