
ಸರ್ಕಾರಿ ಆಸ್ಪತ್ರೆಯಲ್ಲಿ ದುಸ್ಥಿತಿ! ರಾತ್ರಿ ವಿದ್ಯುತ್ ಕಡಿತ, ರೋಗಿಗಳಿಗೆ ಸಂಕಷ್ಟ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವಿದ್ಯುತ್ ಕೈಕೊಟ್ಟಿದ್ದು, ರೋಗಿಗಳು ತೀವ್ರ ಪರದಾಟಕ್ಕೆ ಒಳಗಾದ ಘಟನೆ ನಡೆದಿದೆ. ಆರೋಗ್ಯ ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಜನತೆಯಲ್ಲಿ ಆಕ್ರೋಶ ಹೆಚ್ಚಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared