Belagavi Winter Session: ಅಧಿವೇಶದಲ್ಲಿ ಸರ್ಕಾರವನ್ನು ಕಟ್ಟಿಹಾಕುಲು ವಿಪಕ್ಷಗಳಿಗೆ ಸಿಕ್ತು ಬಲವಾದ ಅಸ್ತ್ರ

 ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆಯಿಂದ (ಡಿ.13) ಬೆಳಗಾವಿ (Belagavi) ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ (Winter session) ಆರಂಭವಾಗಲಿದೆ.ಇದರಲ್ಲಿ ಸರ್ಕಾರವನ್ನು ಕಟ್ಟಿಹಾಕುಲು ವಿಪಕ್ಷಗಳಿಗೆ ಬಲವಾದ ಅಸ್ತ್ರ ಸಿಕ್ಕಿದೆ.

Share this Video
  • FB
  • Linkdin
  • Whatsapp

ಬೆಳಗಾವಿ, (ಡಿ.12): ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆಯಿಂದ (ಡಿ.13) ಬೆಳಗಾವಿ (Belagavi) ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ (Winter session) ಆರಂಭವಾಗಲಿದೆ.

Belagavi Winter Session: ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಈ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಕೇಳಿಬಂದ 40 ಪರ್ಸೆಂಟ್ ಆರೋಪವನ್ನು ತೆಗೆದುಕೊಂಡು ಪ್ರತಿಪಕ್ಷಗಳು ಮುಗಿಬೀಳುವ ಎಲ್ಲಾ ಸಾಧ್ಯತೆಗಳಿವೆ. ಅಲ್ಲದೇ ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನ ಬಿಡುಗಡೆ ಮಾಡಿ ಸರ್ಕಾರವನ್ನು ಕಟ್ಟಿಹಾಕುವ ಪ್ಲಾನ್ ಕಾಂಗ್ರೆಸ್ ಮಾಡುತ್ತಿದೆ.

Related Video