
ಎಂಎಲ್‌ಸಿ ಎಲೆಕ್ಷನ್‌ನಲ್ಲಿ ಬಿಜೆಪಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ಪ್ಲಾನ್
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೇಲ್ಮನೆ ಚುನಾವಣೆ ಜಂಗೀಕುಸ್ತಿ ಶುರುವಾಗಿದೆ. ಕಾಂಗ್ರೆಸ್ ಪಾಲಿಗೆ ಬಂದಿರುವ ಎರಡು ಸ್ಥಾನದಲ್ಲಿ ಯಾರಿಗೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬೆಂಗಳೂರು, (ಮೇ.17): ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೇಲ್ಮನೆ ಚುನಾವಣೆ ಜಂಗೀಕುಸ್ತಿ ಶುರುವಾಗಿದೆ. ಕಾಂಗ್ರೆಸ್ ಪಾಲಿಗೆ ಬಂದಿರುವ ಎರಡು ಸ್ಥಾನದಲ್ಲಿ ಯಾರಿಗೆ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಹಳೇ ಮೈಸೂರು ಆಯ್ತು, ಈಗ ಕಲ್ಯಾಣ ಕರ್ನಾಟಕದಲ್ಲಿ ಆಪರೇಷನ್ ಕಮಲ
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಬಿಜೆಪಿಯ ಸುಗ್ರೀವಾಜ್ಞೆ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ