
MLC Election 2021: ಬಗೆಹರಿಯದ ಜೆಡಿಎಸ್-ಬಿಜೆಪಿ ಹೊಂದಾಣಿಕೆ
ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಕಣಗಳು ರಂಗೇರಿದ್ದು, ಮೂರು ಪಕ್ಷಗಳು ಗೆಲುವಿಗಾಗಿ ಕಸರತ್ತು ನಡೆಸಿವೆ. ಆದ್ರೆ, ಜೆಡಿಎಸ್ ಹಾಗೂ ಬಿಜೆಪಿ ನಡುವೆ ಹೊಂದಾಣಿಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.
ಕೋಲಾರ, (ಡಿ.6): ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಕಣಗಳು ರಂಗೇರಿದ್ದು, ಮೂರು ಪಕ್ಷಗಳು ಗೆಲುವಿಗಾಗಿ ಕಸರತ್ತು ನಡೆಸಿವೆ. ಆದ್ರೆ, ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಹೊಂದಾಣಿಕೆ ಮಾತುಗಳು ಮಾತಲ್ಲೇ ಇವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
council Election Karnataka : JDS ಸಹಕಾರ ಕೋರಿದ BJP : ಇವರಲ್ಲೇ ತಳಮಳ, ಗೊಂದಲ!
ಹೌದು..ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ನಮಗೆ ಬೆಂಬಲ ಕೊಡುತ್ತೆ ಎಂದು ಬಿಜೆಪಿ ನಾಯಕರು ಪ್ರಚಾರ ಸಂದರ್ಭದಲ್ಲಿ ಹೇಳುತ್ತಿದ್ದಾರೆ. ಆದ್ರೆ, ಅದು ಮಾತಲ್ಲೇ ಉಳಿದಿದೆ. ಇನ್ನೂ ಈ ಬಗ್ಗೆ ಸಚಿವ ಡಾ ಕೆ ಸುಧಾಕರ್ ಹೇಳಿದ್ದು ಹೀಗೆ