ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್, ಈ ನಾಯಕನ ಹೆಸರು ಪಕ್ಕಾ?
ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ.
ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಹಂಚಿಕೆ ಕೊನೆಗೂ ಫೈನಲ್ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.
ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ