
ಕುತೂಹಲ ಮೂಡಿಸಿದ ಬಿಜೆಪಿ ವಲಸಿಗ ಸಚಿವರ ನಡೆ: ರಾಜ್ಯದಲ್ಲಿ ಬಿರುಸಿನ ಚಟುವಟಿಕೆ
ರಾಜ್ಯ ಬಿಜೆಪಿ ವಲಸಿಗ ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್-ಜೆಡಿಎಸ್‌ನಿಂದ ಬಿಜೆಪಿ ಸೇರಿ ಸಚಿವರಾಗಿರುವವರ ಹೈಕಮಾಂಡ್ ಬಳಿ ಹೋಗಲು ತೀರ್ಮಾನಿಸಿದ್ದಾರೆ.
ಬೆಂಗಳೂರು, (ಜು.16): ರಾಜ್ಯ ಬಿಜೆಪಿ ವಲಸಿಗ ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್-ಜೆಡಿಎಸ್‌ನಿಂದ ಬಿಜೆಪಿ ಸೇರಿ ಸಚಿವರಾಗಿರುವವರ ಹೈಕಮಾಂಡ್ ಬಳಿ ಹೋಗಲು ತೀರ್ಮಾನಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿಎಂ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಇತರೆ ವರಿಷ್ಠರ ಭೇಟಿಗೆ ವಲಸಿಗ ಸಚಿವರು ನಿರ್ಧಾರ ಮಾಡಿದ್ದಾರೆ.