Asianet Suvarna News Asianet Suvarna News

ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಶಕ್ಕೆ ಪಡೆದ ಪೊಲೀಸರು

  • ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
  • ಸಿಎಂ ಬಿಎ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್ ನಾಯಕರು
  • ಯಡಿಯೂರಪ್ಪ ಸರ್ಕಾರದ ಮೇಲೆ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವ ಆರೋಪ

ಬೆಂಗಳೂರು (ಫೆ.15):  ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಬಿಎ.ಎಸ್. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್ ನಾಯಕರನ್ನು ದಾರಿಯಲ್ಲೇ ತಡೆದರ ಪೊಲೀಸರು, ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದರು.

ಇದನ್ನೂ ನೋಡಿ | ಹೊಸಪೇಟೆ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಯಡಿಯೂರಪ್ಪ ಸರ್ಕಾರದ  ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇಲ್ಲಿದೆ ಡೀಟೆಲ್ಸ್...

ಇದನ್ನೂ ನೋಡಿ | ರೋಷನ್ ಬೇಗ್ ಆಯ್ತು ಇದೀಗ ಮತ್ತೋರ್ವ ಕೈ ಶಾಸಕ ಹೈಕಮಾಂಡ್ ವಿರುದ್ಧ ಗರಂ

"