Asianet Suvarna News Asianet Suvarna News
breaking news image

ಎಲ್ಲರನ್ನೂ ಭೇಟಿಯಾಗಿದ್ದೇನೆ, ನನಗೆ ಸಚಿವ ಸ್ಥಾನ ಸಿಗುತ್ತೆ ಎಂದ ಬಿಜೆಪಿ ಶಾಸಕ

ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೈಕಾಂಡ್‌ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ.

ಬೆಂಗಳೂರು, (ಸೆ.18): ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೈಕಾಂಡ್‌ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ.

ನಾಯಕತ್ವ ಬದಲಾವಣೆ: ‌ಇದುವರೆಗೆ ನಾನು ನುಡಿದ ಭವಿಷ್ಯ ಎಂದಿಗೂ ಸುಳ್ಳಾಗಿಲ್ಲ ಎಂದ ಬಿಜೆಪಿ ನಾಯಕ

ಇದರ ಮಧ್ಯೆ ಬಿಜೆಪಿ ಶಾಸಕರೊಬ್ಬರು ನನಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

Video Top Stories