ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.22): ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26 ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ ಮೂಲಕ ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

Related Video