ಡರ್ಟಿ ಪಾಲಿಟಿಕ್ಸ್ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ
Karnataka Politics: ಡರ್ಟಿ ಪಾಲಿಟಿಕ್ಸ್ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
ಬೆಂಗಳೂರು (ಸೆ. 26): ಡರ್ಟಿ ಪಾಲಿಟಿಕ್ಸ್ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, "ಡರ್ಟಿ ಪಾಲಿಟಿಕ್ಸ್ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ. "ನಾವು ಕೀಳು ಮಟ್ಟದ ರಾಜಕಾರಣ ಯಾವತ್ತೂ ಮಾಡಲ್ಲ, ಬಿಜೆಪಿ ನಾಯಕರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ
ಬಿಜೆಪಿ ಲಿಂಗಾಯತ ವಿರೋಧಿ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಬಣ್ಣ: ಸಿದ್ದು