ಕುಮಾರಸ್ವಾಮಿ ಗೆಳೆಯರ ಬಳಗವೇ ಶತ್ರು ವರ್ತುಲಚವಾಗಿದ್ದೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಎಚ್‌ಡಿ ಕುಮಾರಸ್ವಾಮಿ, ಸಿದ್ದರಾಮಯ್ಯನವರ ನಡೆಗೆ ಕೆರಳಿ ಕೆಂಡವಾಗಿದ್ದಾರೆ. ಕುಮಾರಸ್ವಾಮಿ ಗೆಳೆಯರ ಬಳಗವೇ ಶತ್ರು ವರ್ತುಲವಾಗಿದ್ದು ಹೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.10): ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿದ್ದು, ಜೆಡಿಎಸ್‌ ಶಾಸಕರೊಬ್ಬರು ಅಡ್ಡಮತದಾನ ಮಾಡಿ ದಳಪತಿಗಳಿಗೆ ಶಾಕ್ ಕೊಟ್ಟಿದ್ದಾರೆ.

Rajyasabha Poll: ಸಿದ್ದರಾಮಯ್ಯ ನಡೆ ಹಿಂದಿನ ರಹಸ್ಯವೇನು? ಬಯಸಿದ್ದು ಸಿಕ್ತಾ?

ಇನ್ನು ಮತ್ತೊಂದೆಡೆ ಎಚ್‌ಡಿ ಕುಮಾರಸ್ವಾಮಿ, ಸಿದ್ದರಾಮಯ್ಯನವರ ನಡೆಗೆ ಕೆರಳಿ ಕೆಂಡವಾಗಿದ್ದಾರೆ. ಕುಮಾರಸ್ವಾಮಿ ಗೆಳೆಯರ ಬಳಗವೇ ಶತ್ರು ವರ್ತುಲವಾಗಿದ್ದು ಹೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

Related Video