ಕರ್ನಾಟಕಕ್ಕೆ ಬಂಪರ್ ಪ್ರಾಜೆಕ್ಟ್! 15 ಸಾವಿರ ಉದ್ಯೋಗ! 54 ಸಾವಿರ ಕೋಟಿ ರೂ. ಹೂಡಿಕೆ! Global Investors Meet

Share this Video
  • FB
  • Linkdin
  • Whatsapp

ಕೊಪ್ಪಳದಲ್ಲಿ ಬಲ್ದೋಟಾ ಸಮೂಹ ಸಂಸ್ಥೆ 54 ಸಾವಿರ ಕೋಟಿ ರೂ. ವೆಚ್ಚದಲ್ಲಿ 10.5 ದಶಲಕ್ಷ ಟನ್ ಸಾಮರ್ಥ್ಯದ ಉಕ್ಕಿನ ಕಾರ್ಖಾನೆಯನ್ನು ಸ್ಥಾಪಿಸಲಿದೆ. ಇದರಿಂದ 15 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video