ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌

ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಸಂದೇಶ ನೀಡಿದ್ದು,ಪತ್ರದ ಬರೆದಿದ್ದಾರೆ.  

Share this Video
  • FB
  • Linkdin
  • Whatsapp

ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಸಂದೇಶ ನೀಡಿದ್ದು,ಪತ್ರದ ಬರೆದಿದ್ದಾರೆ. ಹೀಗಾಗಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಚುನಾವಣೆ ದಿನಾಂಕ ಘೋಷಣೆ ಸುಳಿವು ಸಿಕ್ಕಿದೆ.ಏಪ್ರಿಲ್‌ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇನ್ನು ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಮಾರ್ಚ್​ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.

Related Video