ಉಪಚುನಾವಣೆ ಅಖಾಡಕ್ಕಿಳಿದ ಎಚ್‌ಡಿಕೆ: ಆರ್.ಆರ್. ನಗರ ಗೆಲ್ಲಲು ಜೆಡಿಎಸ್ ಪ್ಲಾನ್..!
ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದೇ ತಡ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.
ಬೆಂಗಳೂರು, (ಸೆ.29): ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದೇ ತಡ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.
ಗರಿಗೆದರಿದ ರಾಜಕೀಯ ಚಟುವಟಿಕೆ: RR ನಗರ ಅಭ್ಯರ್ಥಿ ಆಯ್ಕೆ ಕುತೂಹಲ
ಅಭ್ಯರ್ಥಿ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲು ದಿಢೀರ್ ಸಭೆ ಕರೆದಿದ್ದಾರೆ.