ಮಸ್ಕಿಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು: ವಿಜಯೇಂದ್ರ ವಿಶ್ವಾಸ!

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕ್ಷೇತ್ರದಲ್ಲಿ ಠಿಕಾಣಿಹೂಡಿ ಗೆಲುವಿನ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದರ ಜೊತೆಗೆ ಭರ್ಜರಿ ಮತಬೇಟೆ ಸಹ ಮಾಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ರಾಯಚೂರು, (ಏ.05): ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಹಾಗು ಬಿಜೆಪಿಯ ಘಟಾನುಘಟಿ ನಾಯಕರುಗಳು ಬಂದು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಮತದಾರರನ್ನು ಓಲೈಸಲು ಕಾಂಗ್ರೆಸ್‌ ಹಣ, ಹೆಂಡದ ಮೊರೆ: ವಿಜಯೇಂದ್ರ

ಇನ್ನು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕ್ಷೇತ್ರದಲ್ಲಿ ಠಿಕಾಣಿಹೂಡಿ ಗೆಲುವಿನ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದರ ಜೊತೆಗೆ ಭರ್ಜರಿ ಮತಬೇಟೆ ಸಹ ಮಾಡುತ್ತಿದ್ದಾರೆ.

Related Video