ಕಾಂಗ್ರೆಸ್‌ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ

ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.16): ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್​ ಸದಸ್ಯತ್ವಕ್ಕೆ ದಿಢೀರ್​ ರಾಜೀನಾಮೆ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ರಾಮಮೂರ್ತಿ ಬುಧವಾರ ರಾಜೀನಾಮೆ ಪತ್ರ ಸಲ್ಲಿಸಿದರು. 

ಇನ್ನು ರಾಜೀನಾಮೆ ಕಾರಣ ಕೊಟ್ಟಿರುವ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸೂಚನೆಯನ್ನೂ ಸಹ ನೀಡಿದ್ದಾರೆ. ಹಾಗಾದ್ರೆ ರಾಜೀನಾಮೆ ಕಾರಣವೇನು..? ಏನೆಲ್ಲ ಹೇಳಿದ್ರು? ಅವರ ಬಾಯಿಂದಲೇ ಕೇಳಿ.

Related Video