ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹತ್ವದ ಸಭೆ, ನಾಯಕರು ಹಾಜರ್! Nirmala Sitharaman

Share this Video
  • FB
  • Linkdin
  • Whatsapp

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಹತ್ವದ ಸಭೆ ಆರಂಭಗೊಂಡಿದೆ. ಕೇಂದ್ರ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ನಾಯಕರು ಹಾಜರಾಗಿದ್ದಾರೆ.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video