ಪರಿಷತ್ ಬಿಕ್ಕಟ್ಟು ರಾಜಭವನ ಅಂಗಳಕ್ಕೆ; ಕುತೂಹಲ ಮೂಡಿಸಿದೆ ರಾಜ್ಯಪಾಲರ ನಡೆ

ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಅವಕಾಶ ನೀಡದೇ ಕಾಂಗ್ರೆಸ್ಸಿಗರು ವಿಧಾನಪರಿಷತ್‌ನಲ್ಲಿ ಗದ್ದಲ ಎಬ್ಬಿಸಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ, ಜೆಡಿಎಸ್ ಸದಸ್ಯರನ್ನು ಒಳಗೊಂಡ ಹಿರಿಯ ಮುಖಂಡರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. 

First Published Dec 16, 2020, 9:54 AM IST | Last Updated Dec 16, 2020, 10:16 AM IST

ಬೆಂಗಳೂರು (ಡಿ. 16): ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಅವಕಾಶ ನೀಡದೇ ಕಾಂಗ್ರೆಸ್ಸಿಗರು ವಿಧಾನಪರಿಷತ್‌ನಲ್ಲಿ ಗದ್ದಲ ಎಬ್ಬಿಸಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ, ಜೆಡಿಎಸ್ ಸದಸ್ಯರನ್ನು ಒಳಗೊಂಡ ಹಿರಿಯ ಮುಖಂಡರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಈ ಬಗ್ಗೆ ಕಾನೂನಾತ್ಮಕ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಮುಂದೆ ನಡೆ ಕುತೂಹಲ ಮೂಡಿಸಿದೆ. 

ಇಂದು ಮತ್ತೆರಡು ಪ್ರತಿಭಟನೆಗೆ ಕರ್ನಾಟಕ ಸಾಕ್ಷಿ; ಬೇಡಿಕೆ ಈಡೇರದಿದ್ರೆ ಉಗ್ರ ಹೋರಾಟದ ಎಚ್ಚರಿಕೆ