ಯತ್ನಾಳ್ ಬಗ್ಗೆ ಭಯನಾ ಎಂಬ ಪ್ರಶ್ನೆಗೆ Kota Srinivas Poojary ಪ್ರತಿಕ್ರಿಯೆ

Share this Video
  • FB
  • Linkdin
  • Whatsapp

ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯದ ವಿಚಾರ. ಬಿಜೆಪಿಯಲ್ಲಿ ಅಲ್ಲಲ್ಲಿ ಒಂದಿಷ್ಟು ವ್ಯತ್ಯಾಸಗಳಾಗಿವೆ . ಇದನ್ನು ಸರಿಪಡಿಸಿಕೊಂಡು ಕೆಲಸ ಮಾಡುತ್ತೇವೆ . ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ ವಾಗಿದೆಮಂಡ್ಯ ಜಿಲ್ಲೆ ಬಹುತೇಕ ಜನರು ಗುಳೆ ಹೋಗುತ್ತಿದ್ದಾರೆ , 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ ಇದರಿಂದ ಬಡವರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ರದ್ದಾಗುತ್ತವೆ.ಇದರಿಂದ ಬಡವರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ರದ್ದಾಗುತ್ತವೆ. ಬಿಜೆಪಿಯಲ್ಲಿ ಆರೋಪ ಪ್ರತ್ಯಾಪ ಪ್ರತ್ಯಾರೋಪ ಹೆಚ್ಚಾಗುತ್ತಿರುವ ವಿಚಾರ . ಮಳೆ ಬರುವ ಮುಂಚೆ ಗುಡುಗು ಸಿಡಿಲು ಸಹ ಬರುತ್ತದೆ . ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿ ಪಡಿಸಿಕೊಂಡು ಹೋಗುತ್ತೇವೆ . ಕಿಸಾನ್ ಸಮ್ಮಾನ ಯೋಜನೆಯಡಿ ಬಿಎಸ್ವೈ ಸರ್ಕಾರ ನೀಡುವ ಸಹಾಯಧನ ರಾಜ್ಯ ಸರ್ಕಾರ ನಿಲ್ಲಿಸಿದೆ . ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ರಾಜ್ಯ ಸರ್ಕಾರ ವಿಫಲ ಮಾಡುತ್ತಿದ್ದಾರೆ . ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಬಿಜೆಪಿ ಹೋರಾಟ ಮಾಡುವ ಜವಾಬ್ದಾರಿ ಇದೆ ಮಾಡುತ್ತಿದ್ದೇವೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video