ಪ್ರತಿಭಟನೆಗೆ ಡಿಕೆ ಶಿವಕುಮಾರ್ ಬೆಂಬಲ: ಹೆಚ್ಚಿದ ರೈತರ ಬಲ

ರೈತರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರೈತರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.

First Published Sep 22, 2020, 6:41 PM IST | Last Updated Sep 22, 2020, 6:41 PM IST

ಬೆಂಗಳೂರು, (ಸೆ.22): ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಬೆಂಗಳೂರಿನ ಫ್ರೀಡಂ ಪಾರ್ಕ್‌ಬಳಿಕ ಪ್ರತಿಭಟನೆ ಮಾಡುತ್ತಿದ್ದಾರೆ.

ಬಿಎಸ್‌ವೈ ಸರ್ಕಾರಕ್ಕೆ ಇಕ್ಕಟ್ಟು ತಂದಿಟ್ಟ ಸಿದ್ದರಾಮಯ್ಯ

ಈ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರೈತರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.