Asianet Suvarna News Asianet Suvarna News
breaking news image

ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ, ಅವರ ಆರೋಗ್ಯ ಸರಿ ಇರಲಿಲ್ಲ: ಡಿಕೆಶಿ ಬ್ಯಾಟಿಂಗ್

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್‌ನನ್ನು ಅರೆಸ್ಟ್ ಮಾಡಲಾಗಿದೆ. ಸಂಪತ್ ರಾಜ್ ಪರ ಡಿಕೆಶಿ ಈಗಲೂ ಬ್ಯಾಟಿಂಗ್ ಮಾಡಿದ್ದಾರೆ. 
 

ಬೆಂಗಳೂರು (ನ. 17): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್‌ನನ್ನು ಅರೆಸ್ಟ್ ಮಾಡಲಾಗಿದೆ. ಸಂಪತ್ ರಾಜ್ ಪರ ಡಿಕೆಶಿ ಈಗಲೂ ಬ್ಯಾಟಿಂಗ್ ಮಾಡಿದ್ದಾರೆ. 

'ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ. ಅವರ ಆರೋಗ್ಯ ಸರಿ ಇರಲಿಲ್ಲ. ಕಾಂಗ್ರೆಸ್‌ನ ಎಲ್ಲಾ ನಾಯಕರನ್ನು ಮುಗಿಸಬೇಕೆಂಬುದು ಬಿಜೆಪಿ ನಾಯಕರ ಹುನ್ನಾರ. ಇದಕ್ಕಾಗಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ' ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. 

Video Top Stories