Asianet Suvarna News

ದಿಲ್ಲಿಯಲ್ಲಿ ಡಿಕೆ ಶಿವಕುಮಾರ್: ಕುತೂಹಲ ಮೂಡಿಸಿದ ದೆಹಲಿ ದಂಡಯಾತ್ರೆ

Jun 20, 2021, 3:16 PM IST

ನವದೆಹಲಿ, (ಜೂನ್.20): ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಜೋರಾಗಿದ್ರೆ, ಇತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. 

ಬಿಜೆಪಿ ಅಯ್ತು ಈಗ ಕಾಂಗ್ರೆಸ್‌ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..!

ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.