Asianet Suvarna News Asianet Suvarna News

ಡಿಕೆಶಿ ಅಕ್ರಮ ಹಣ ವರ್ಗಾವಣೆ ನಿಜಾನಾ..? ಚಾರ್ಜ್ ಶೀಟ್ ಹೇಳೋದೇನು..?

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಡಿಕೆಶಿ ಅಕ್ರಮ ಹಣ ವರ್ಗಾವಣೆ ನಿಜಾನಾ..? ಚಾರ್ಜ್ ಶೀಟ್ ಹೇಳೋದೇನು..?

ಬೆಂಗಳೂರು, (ಮೇ.26 ) :  ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.  

ಚಾರ್ಜ್ ಶೀಟ್ ಜತೆಗೆ ಟ್ರಂಕ್‌ನಲ್ಲಿ ಕೋರ್ಟ್‌ಗೆ ಡಿಕೆಶಿಯ ಆಸ್ತಿ ಲೆಕ್ಕ ಕೊಟ್ಟ ಇಡಿ

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಡಿಕೆಶಿ ಅಕ್ರಮ ಹಣ ವರ್ಗಾವಣೆ ನಿಜಾನಾ..? ಚಾರ್ಜ್ ಶೀಟ್ ಹೇಳೋದೇನು..?

Video Top Stories