ಸಿದ್ದರಾಮಯ್ಯ ಬಣಕ್ಕೆ ಮತ್ತೆ ಡಿಚ್ಚಿಕೊಟ್ಟ ಡಿಕೆಶಿ; ಶಾಸಕರಿಗೆ ಖಡಕ್ ವಾರ್ನಿಂಗ್!
ಭಾರತ್ ಜೋಡೋ ಯಾತ್ರೆ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್.17): ಸಿದ್ದರಾಮೋತ್ಸವದಲ್ಲಿ ತಾವು ಒಂದಾಗಿದ್ದೇವೆ ಎಂದು ಬಹಿರಂಗ ವೇದಿಕೆಯಲ್ಲಿ ಬಲ ಪ್ರದರ್ಶನ ಮಾಡಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಮತ್ತೆ ಶೀತಲ ಸಮರ ಶುರುವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?
ಭಾರತ್ ಜೋಡೋ ಯಾತ್ರೆ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದಾರೆ.