Mohammed Nalapad ನಲಪಾಡ್ ವಿರುದ್ಧ ಕೇಳಿಬಂದ ಮತ್ತೊಂದು ಗಂಭೀರ ಆರೋಪದ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು

ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳೇಗೌಡ ಮೇಲೆ ನಲಪಾಡ್ ಹಾಗೂ ಆತನ ಬೆಂಬಲಿಗರು ಖಾಸಗಿ ಹೋಟೆಲ್ ನಲ್ಲಿ ಬುಧವಾರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ..

Share this Video
  • FB
  • Linkdin
  • Whatsapp

ಬೆಂಗಳೂರು (ಜ.20): ಕರ್ನಾಟಕ ಯುವ ಕಾಂಗ್ರೆಸ್ ಮುಖಂಡ, ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ (Mohammed Nalapad) ವಿರುದ್ಧ ಮತ್ತೊಂದು ಹಲ್ಲೆ ಆರೋಪ ಕೇಳಿ ಬಂದಿದೆ.

Mohammed Nalapad ತಮ್ಮ ಮೇಲೆ ಬಂದಿರುವ ಗಂಭೀರ ಆರೋಪಕ್ಕೆ ನಲಪಾಡ್ ಸ್ಪಷ್ಟನೆ

Related Video