ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

ಕಾಂಗ್ರೆಸ್‌ನಲ್ಲಿ ಟಿಕೆಟ್‌ ಫೈಟ್ ಶುರುವಾದಂತಿದೆ. ಇನ್ನು ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಮಾತುಗಳನ್ನಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್. 16): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಫೈಟ್ ಶುರುವಾದಂತಿದೆ. ಇನ್ನು ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಮಾತುಗಳನ್ನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಡಿ ಸಮನ್ಸ್‌ಗೆ ಬಿಜೆಪಿ ವಿರುದ್ಧ ಕಿಡಿ, ಸಿದ್ದು ಮತ್ತು ಟೀಂಗೆ ಡಿಕೆಶಿ ಟಕ್ಕರ್ !

ಪಕ್ಷಕ್ಕಾಗಿ ಕೆಲಸ ಮಾಡಿದವರಿಗೆ ಮಾತ್ರ ಟಿಕೆಟ್ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿ ಬಗ್ಗೆ ಒಂದು ಗೌಪ್ಯ ಪತ್ರ ಪಡೆಯುತ್ತೇನೆ. ಆ ಪತ್ರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನನ್ನ(ಡಿಕೆಶಿ) ಬಳಿ ಮಾತ್ರ ಇರುತ್ತೆ. ಸಿಎಲ್‌ಪಿ ನಾಯಕರಿಗೆ ಆ ಪತ್ರ ತೋರಿಸುವುದಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಹೊರಗಿಡುವ ಮಾತುನ್ನಾಡಿದ್ದಾರೆ.

Related Video